Monday, April 13, 2026

ಟಾಪ್ ನ್ಯೂಸ್

ಹೆಚ್ಚಿನ ಸುದ್ದಿ

ರಾಜಕೀಯ

ರಾಜ್ಯ

ಬೆಂಗಳೂರು

BENGALURU: ಟಿಕೆಟ್‌ ಇದ್ದರೂ ವಿಮಾನ ಹತ್ತಲು ನಿರಾಕರಣೆ, ಏರ್‌ಲೈನ್ಸ್‌ ಸಿಇಒ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ!

ಆದರೆ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೋರ್ಡಿಂಗ್ ಪ್ರಕ್ರಿಯೆಯ ವೇಳೆ ಏರ್‌ಲೈನ್ಸ್ ಸಿಬ್ಬಂದಿ ವೀಸಾ ಇಲ್ಲ ಎಂಬ ಕಾರಣ ನೀಡಿ ಪ್ರಯಾಣಕ್ಕೆ ತಡೆ ಒಡ್ಡಿದ್ದಾರೆ. ಸತೀಶ್‌ಕುಮಾರ್ ಅವರ ಪ್ರಕಾರ, ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು ಅಮೆರಿಕ, ಬ್ರಿಟನ್ ಅಥವಾ ಆಸ್ಟ್ರೇಲಿಯಾದಂತಹ ದೇಶಗಳ ಮಾನ್ಯತೆ ಇರುವ ವೀಸಾ ಹೊಂದಿದ್ದರೆ ಪೆರು ಪ್ರವೇಶಿಸಲು ಪ್ರತ್ಯೇಕ ವೀಸಾ ಅಗತ್ಯವಿಲ್ಲ. ಆದರೆ ವಿಮಾನ ನಿಲ್ದಾಣದ ಸಿಬ್ಬಂದಿ ಈ ನಿಯಮವನ್ನು ಅರ್ಥೈಸಿಕೊಳ್ಳುವಲ್ಲಿ ವಿಫಲರಾಗಿ, ಕೊನೆ ಕ್ಷಣದಲ್ಲಿ ಬೋರ್ಡಿಂಗ್ ನಿರಾಕರಿಸಿದ್ದಾರೆ.

BIG NEWS : ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಗೆ ಬೆಂಗಳೂರಲ್ಲಿ ಸರ್ಕಾರಿ ಜಮೀನು, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು (Bengaluru) ಹೆಬ್ಬಾಳದ (Hebbal) ಸಮೀಪ 55 ಎಕರೆ ಸರ್ಕಾರಿ ಭೂಮಿ (Government land) ಅಕ್ರಮ ಮಂಜೂರು ಪ್ರಕರಣ ಈಗ ದೊಡ್ಡ ತಿರುವು ಪಡೆದುಕೊಂಡಿದೆ.

ವೈರಲ್ ಸುದ್ದಿ

ದೇಶ

ARVIND KEJRIWAL: RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ, ವಿಚಾರಣೆಯಿಂದ ಹಿಂದೆ ಸರಿಯಬೇಕು: ಕೋರ್ಟ್​​​ನಲ್ಲಿ ಕೇಜ್ರಿವಾಲ್​ ವಾದ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ (Delhi High Court) ಸೋಮವಾರ ಮಹತ್ವದ ಬೆಳವಣಿಗೆ ನಡೆದಿದ್ದು, ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ನ್ಯಾಯಪೀಠದ ಮೇಲೆ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ.

ವಿದೇಶ

ಸಿನಿಮಾ

TOLLYWOOD: ‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’ ಟ್ರೋಲ್‌ಗಳಿಗೆ ಖಡಕ್ ಉತ್ತರ ನೀಡಿ ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂ. ಎನ್‌ಟಿಆರ್!

ತೆಲುಗು ನಟ (Tollywood) ಜೂನಿಯರ್ ಎನ್‌ಟಿಆರ್ (Jr NTR) ಅವರು ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ‘ಡ್ರ್ಯಾಗನ್’ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

TRISHA KRISHNAN: ನಟಿ ತ್ರಿಶಾ ಮನೆಗೆ ಮತ್ತೆ ಬಾಂಬ್‌ ಬೆದರಿಕೆ

ಖ್ಯಾತ ತಮಿಳು ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ಚೆನ್ನೈನ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿರುವುದು ಚಿತ್ರರಂಗದಲ್ಲಿ ಭಾರಿ ಆತಂಕ ಮೂಡಿಸಿದೆ.

ASHA BHOSLE : ಸಂಗೀತ ಲೋಕದ ಧ್ರುವತಾರೆ ಅಸ್ತಂಗತ, ಸರ್ಕಾರಿ ಗೌರವದೊಂದಿಗೆ ಗಾನ ಕೋಗಿಲೆಗೆ ವಿದಾಯ

ಭಾರತೀಯ ಚಿತ್ರರಂಗದ ಅದ್ವಿತೀಯ ಗಾಯಕಿ (Legend Singer) ಆಶಾ ಭೋಂಸ್ಲೆ (Asha Bhosle) ತಮ್ಮ 92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು ದೇಶ ಕಂಬನಿ ಮಿಡಿಯುತ್ತಿದೆ.

ಕ್ರೀಡೆ

ಲೈಫ್ ಸ್ಟೈಲ್

Change Language »
error: Content is protected !!