2612 POSTS
http://navasamaja.comಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ.
ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್ ಮೇಕಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.