ಗೋರಕ್ಷಣೆ ಹೆಸರಲ್ಲಿ ಕೊಲೆ? ಪುನೀತ್‌ ಕೆರೆಹಳ್ಳಿ ತಂಡದ ವಿರುದ್ಧ ಗಂಭೀರ ಆರೋಪ

ರಾಮನಗರ ಜಿಲ್ಲೆಯ ಕನಕಪುರದ ಸಾತನೂರು ಬಳಿ ಹಿಂದುತ್ವವಾದಿಗಳು ನಡೆಸಿದ ದಾಳಿಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಆರೋಪ ಕೇಳಿ ಬಂದಿದೆ. ಜಾನುವಾರು ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ಪುನೀತ್‌ ಕೆರೆಹಳ್ಳಿ ಮತ್ತವನ ತಂಡ ವಾಹನದಲ್ಲಿದ್ದವರ ಮೇಲೆ ಮಾಡಿದ ಹಲ್ಲೆಯಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಮೃತ ವ್ಯಕ್ತಿಯನ್ನು ಇರ್ಗೀಷ್‌ ಪಾಷ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಮೂಲದವರಾಗಿದ್ದು, ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದರು. ಈ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ ನೇತೃತ್ವದ ತಂಡ ಕ್ಯಾಂಟರ್ ಮೇಲೆ ದಾಳಿ … Continue reading ಗೋರಕ್ಷಣೆ ಹೆಸರಲ್ಲಿ ಕೊಲೆ? ಪುನೀತ್‌ ಕೆರೆಹಳ್ಳಿ ತಂಡದ ವಿರುದ್ಧ ಗಂಭೀರ ಆರೋಪ