ನವದೆಹಲಿ: ಕಮರ್ಶಿಯಲ್ ಗ್ಯಾಸ್ ಬಳಕೆದಾರರಿಗೆ ಸಿಹಿ ಸುದ್ದಿಯನ್ನು ಪೆಟ್ರೋಲಿಯಂ ಮತ್ತು ಆಯಿಲ್ ಮಾರ್ಕೆಟಿಂಗ್ ಕಂಪೆನಿಗಳು ನೀಡಿದ್ದು, ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಯುನಿಟ್ ಒಂದಕ್ಕೆ 91.50 ರೂಪಾಯಿಯಷ್ಟು ಕಡಿತ ಮಾಡಿದೆ.
19 ಕೆಜಿ ತೂಕದ ಎಲ್ ಪಿಜಿ ಸಿಲಿಂಡರ್ ಬೆಲೆ ರಾಜಧಾನಿಯಲ್ಲೀಗ 2,028 ರೂಪಾಯಿ ಆಗಲಿದೆ. ಆದರೆ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ