ನವದೆಹಲಿ: ದುಬೈಗೆ ಹೊರಟಿದ್ದ ಫೆಡ್‌ಎಕ್ಸ್ ವಿಮಾನವು ಟೇಕ್ ಆಫ್ ಆದ ಕೂಡಲೇ ಹಕ್ಕಿಗೆ ಡಿಕ್ಕಿ ಹೊಡೆದ ಕಾರಣ ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ವಿಮಾನದಲ್ಲಿ ಯಾವುದಾದರೂ ತಾಂತ್ರಿಕ ದೋಷ ಕಂಡು ಬಂದಿದೆಯೇ ಎಂದು ಪರಿಶೀಲಿಸಲು ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುವ ಸಲುವಾಗಿ ಈ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.