Sunday, July 7, 2024
Homeಟಾಪ್ ನ್ಯೂಸ್Good News: ಪೌರ ಕಾರ್ಮಿಕರಿಗೆ ವಾರದ ರಜೆ ಮಂಜೂರು

Good News: ಪೌರ ಕಾರ್ಮಿಕರಿಗೆ ವಾರದ ರಜೆ ಮಂಜೂರು

ಬೆಂಗಳೂರು: ರಾಜ್ಯಾದ್ಯಂತ ಇರುವ ಪೌರ ಕಾರ್ಮಿಕರಿಗೆ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ಸರ್ಕಾರ ಆದೇಶ ನೀಡಿದೆ. ವಾರಕ್ಕೆ ಒಂದು ದಿನ ಪೂರ್ತಿ ರಜೆಗೆ ನಗರಾಭಿವೃದ್ಧಿ ಇಲಾಖೆ ಪ್ರಕಟನೆ ತಿಳಿಸಿದೆ. ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ಮಾತ್ರ ನೀಡಲಾಗುತ್ತಿತ್ತು.
ಇದರಿಂದ ಪೌರಕಾರ್ಮಿಕರಿಗೆ ತೊಂದರೆ ಆಗುತ್ತಿತ್ತು.

ಈ ಹಿನ್ನೆಲೆಯಲ್ಲಿ ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು,ಪೌರ ಕಾರ್ಮಿಕರು ಮನವಿ ಮಾಡಿದ್ದರು ಇದೀಗ ನಗರಾಭಿವೃದ್ಧಿ ಇಲಾಖೆ ಪೌರ ಕಾರ್ಮಿಕರ ಮನವಿಗೆ ಸ್ಪಂದಿಸಿ, ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ಇಡೀ ದಿನದ ರಜೆ ನೀಡಲು ಆದೇಶಿಸಿದೆ.

 

BBMP

ಹೆಚ್ಚಿನ ಸುದ್ದಿ