5 ಮತ್ತು 8ನೇ ತರಗತಿಗಳಿಹೆ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ. ಬೋರ್ಡ್ ಎಕ್ಸಾಂ ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವಿಭಾಗೀಯ ಪೀಠದ ಮೊರೆ ಹೋಗಿದ್ದ ರಾಜ್ಯ ಸರ್ಕಾರದ ಮನವಿ ಪುರಸ್ಕರಿದ ಪೀಠ ಪರೀಕ್ಷೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಯಾವುದೇ ವಿದ್ಯಾರ್ಥಿಗಳನ್ನು ನಪಾಸು ಮಾಡಬಾರದು ಎಂಬ ಷರತ್ತು ವಿಧಿಸಿ ಮಾರ್ಚ್ ೨೭ರಿಂದ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.