Sunday, July 7, 2024
Homeಟಾಪ್ ನ್ಯೂಸ್T20 WC Award : ಭಾರತೀಯ ಕ್ರಿಕೆಟ್‌ ತಂಡಕ್ಕೆ ಬಹುಮಾನ ಘೋಷಿಸಿದ ಬಿಸಿಸಿಐ -...

T20 WC Award : ಭಾರತೀಯ ಕ್ರಿಕೆಟ್‌ ತಂಡಕ್ಕೆ ಬಹುಮಾನ ಘೋಷಿಸಿದ ಬಿಸಿಸಿಐ – ಕೋಟಿ ಕೋಟಿ ಸುರಿಮಳೆ!

ನವದೆಹಲಿ : ಟಿ-20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ವಿಜೇತರಾದ ಭಾರತ ತಂಡಕ್ಕೆ ಬಿಸಿಸಿಐ ಬಹುಮಾನ ಘೋಷಿಸಿದೆ. ಬಿಸಿಸಿಐ ಅಧ್ಯಕ್ಷ ಜಯ್‌ ಶ್ ವಿ‍ಶ್ವಕಪ್‌ ವಿಜೇತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.

ಶನಿವಾರ ರಾತ್ರಿ ನಡೆದ ರೋಚಕ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ದ ಜಯಗಳಿಸಿತ್ತು.

ಈ ಐತಿಹಾಸಿಕ ಜಯಕ್ಕಾಗಿ ಬಿಸಿಸಿಐ ಅಧ್ಯಕ್ಷ 125 ಕೋಟಿ ರೂ. ಗಳ ಬಹುಮಾನ ಘೋಷಿಸಿದ್ದು, ಈ ಹಣವು ತಂಡದ ಎಲ್ಲಾ ಆಟಗಾರರು, ತರಬೇತುದಾರರು ಹಾಗೂ ತಂಡದ ನಿರ್ವಹಣಾ ಮುಖ್ಯಸ್ಥರಿಗೆ ಹಂಚಿಕೆಯಾಗಲಿದೆ.

ಹೆಚ್ಚಿನ ಸುದ್ದಿ