Monday, May 18, 2026
Homeಟಾಪ್ ನ್ಯೂಸ್JOB ALERT : ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನಲ್ಲಿ 750 ಹುದ್ದೆಗಳಿಗೆ ಅರ್ಜಿ ಆಹ್ವಾನ

JOB ALERT : ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನಲ್ಲಿ 750 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನಲ್ಲಿ 750 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು – ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌

ಖಾಲಿ ಹುದ್ದೆಗಲು – 750

ಹುದ್ದೆಯ ಹೆಸರು – ಲೋಕಲ್‌ ಬ್ಯಾಂಕ್‌ ಆಫೀಸರ್‌

ಉದ್ಯೋಗ ಸ್ಥಳ – ಭಾರತಾದ್ಯಂತ

ವೇತನ – 48480-85920

ಕರ್ನಾಟಕದಲ್ಲಿರುವ ಖಾಲಿ ಹುದ್ದೆಗಳ ಸಂಖ್ಯೆ – 85

ವಿದ್ಯಾರ್ಹತೆ – ಪದವಿ

ವಯೋಮಿತಿ – 20-30 ವರ್ಷ

ವಯೋಮಿತಿ ಸಡಿಲಿಕೆ – ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ

ಅರ್ಜಿ ಶುಲ್ಕ – ಎಸ್‌ಸಿಎಸ್ಟಿ  ಅಭ್ಯರ್ಥಿಗಳಿಗೆ 59 ರೂ. , ಇತರೆ ಅಭ್ಯರ್ಥಿಗಳಿಗೆ 1180 ರೂ.

ನೇಮಕಾತಿ ವಿಧಾನ – ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ಭಾಷಾ ಪ್ರಾವೀಣ್ಯತೆ ಪರೀಕ್ಷೆ, ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್‌ 23

ಅಧಿಕೃತ ವೆಬ್‌ಸೈಟ್‌ ವಿಳಾಸ – http://pnbinida.in

 

ಹೆಚ್ಚಿನ ಸುದ್ದಿ

Change Language »
error: Content is protected !!