Sunday, July 7, 2024
Homeಚುನಾವಣೆ 2023Mizoram Election Results: ಮಿಜೋರಾಂ ವಿಧಾನಸಭೆ ಚುನಾವಣಾ ಫಲಿತಾಂಶ: ಮುಂಚೂಣಿಯಲ್ಲಿ ZPM

Mizoram Election Results: ಮಿಜೋರಾಂ ವಿಧಾನಸಭೆ ಚುನಾವಣಾ ಫಲಿತಾಂಶ: ಮುಂಚೂಣಿಯಲ್ಲಿ ZPM

ಮಿಜೋರಾಂ: ಮಿಜೋರಾಂ ವಿಧಾನಸಭೆ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಸಲಾಗುತ್ತಿದೆ. ಇಲ್ಲಿಯವ್ರೆಗೆ ಲಭ್ಯವಾದ ಮಾಹಿತಿ ಪ್ರಕಾರ ಪಕ್ಷ ಮುಂಚೂಣಿಯಲ್ಲಿದೆ. ಜೋರಾಮ್ ಪೀಪಲ್ಸ್ ಪಾರ್ಟಿ (ZPM) ಮುಂಚೂಣಿಯಲ್ಲಿದೆ.

ZPM 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, MNF 6 ಸ್ಥಾನದಲ್ಲು ಮುನ್ನಡೆಯಲ್ಲಿದೆ ಹಾಗೂ ಕಾಂಗ್ರೆಸ್ 4 ಸ್ಥಾನಗಳನ್ನು ಮುನ್ನಡೆ ಸಾಧಿಸಿದೆ.

13 ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದ 8.57 ಲಕ್ಷ ಮತದಾರರಲ್ಲಿ ಶೇ.80 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. 18 ಮಹಿಳೆಯರು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಹೆಚ್ಚಿನ ಸುದ್ದಿ