ಮುನಿರತ್ನಗೆ ನಿರ್ಮಲಾನಂದನಾಥ ಶ್ರೀ ಮೂಗುದಾರ : ಉರಿ-ನಂಜೇಗೌಡ ಚಿತ್ರಕ್ಕೆ ಬ್ರೇಕ್
ಒಕ್ಕಲಿಗ ಸಮುದಾಯದಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ʼಉರಿಗೌಡ-ನಂಜೇಗೌಡʼ ಸಿನೆಮಾ ನಿರ್ಮಾಣಕ್ಕೆ ಬ್ರೇಕ್ ಬಿದ್ದಿದೆ. ಚಿತ್ರ ನಿರ್ಮಿಸುವುದಾಗಿ ಘೋಷಿಸಿ ಟೈಟಲ್ ರಿಜಿಸ್ಟರ್ ಮಾಡಿಸಿದ್ದ ಸಚಿವ ಮುನಿರತ್ನ ಸದ್ಯ ಯೂ-ಟರ್ನ್ ಹೊಡೆದಿದ್ತೆದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ತಾನೊಬ್ಬ ನಿರ್ಮಾಪಕ.. ನಾನು ನಿರ್ಮಾಪಕನಾಗಿ ಯೋಚನೆ ಮಾಡಿದ್ದೆ ಅಷ್ಟೆ. ಆದ್ರೆ ಈ ಸಿನಿಮಾ ಮಾಡೋದ್ರಿಂದ ಒಂದು ಸಮುದಾಯದ ಜನರ ಮನಸ್ಸಿಗೆ ನೋವಾಗುತ್ತೆ ಅನ್ನೋದಾದ್ರೆ.. ಸಿನಿಮಾ ಕೈಬಿಡ್ತೀನಿ ಎಂದಿದ್ದಾರೆ. ಆದಿಚುಂಚನಗಿರಿ ಮಠದ ಸ್ವಾಮಿ ನಿರ್ಮಲಾನಂದನಾಥ ಶ್ರೀಗಳ ಜೊತೆ ಮಾತುಕತೆ ನಡೆಸಿದ ಬಳಿಕ ಚಿತ್ರ ನಿರ್ಮಾಣದಿಂದ … Continue reading ಮುನಿರತ್ನಗೆ ನಿರ್ಮಲಾನಂದನಾಥ ಶ್ರೀ ಮೂಗುದಾರ : ಉರಿ-ನಂಜೇಗೌಡ ಚಿತ್ರಕ್ಕೆ ಬ್ರೇಕ್
Copy and paste this URL into your WordPress site to embed
Copy and paste this code into your site to embed