Sunday, January 25, 2026
Homeಟಾಪ್ ನ್ಯೂಸ್PRAJWAL REVANNA: ಅತ್ಯಾಚಾರ ಪ್ರಕರಣ - ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ...

PRAJWAL REVANNA: ಅತ್ಯಾಚಾರ ಪ್ರಕರಣ – ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಅತ್ಯಾಚಾರ, ಸಾಮೂಹಿಕ ಲೈಂಗಿಕ ಹಗರಣ ಮತ್ತಿತರ ಪ್ರಕರಣಗಳಲ್ಲಿ ಆರೋಪಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮತ್ತೆ ಕೋರ್ಟ್‌ ನಿರಾಶೆಯ ಸುದ್ದಿ ನೀಡಿದೆ. ಜಾಮೀನು ಕೋರಿ ಸಲ್ಲಿಸಿದ್ದ ಪ್ರಜ್ವಲ್‌ ರೇವಣ್ಣ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಪ್ರಜ್ವಲ್‌ ರೇವಣ್ಣ ಅರ್ಜಿ ವಿಚಾರಣೆಯನ್ನು ಪರಿಶೀಲಿಸಿದ ನ್ಯಾ. ಎಸ್‌. ಆರ್‌. ಕೃಷ್ಣ ಕುಮಾರ್‌ ಪೀಠವು ವಿಚಾರಣೆಯನ್ನು ಜೂ.24 ಕ್ಕೆ ಮುಂದೂಡಿದೆ.

ವಕೀಲ ಪ್ರಭುಲಿಂಗ ನಾವದಗಿ ಅವರು ಪ್ರಜ್ವಲ್‌ ರೇವಣ್ಣ ಪರವಾಗಿ ವಾದಿಸಿದರು.

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!