Sunday, July 7, 2024
Homeಟಾಪ್ ನ್ಯೂಸ್Rahul Gandhi : ಲೋಕಸಭೆ ಸದಸ್ಯರಾಗಿ ರಾಹುಲ್ ಗಾಂಧಿ ಪ್ರಮಾಣ ವಚನ ಸ್ವೀಕಾರ-VIDEO

Rahul Gandhi : ಲೋಕಸಭೆ ಸದಸ್ಯರಾಗಿ ರಾಹುಲ್ ಗಾಂಧಿ ಪ್ರಮಾಣ ವಚನ ಸ್ವೀಕಾರ-VIDEO

ನವದೆಹಲಿ : 18ನೇ ಲೋಕಸಭೆಯ ಸದಸ್ಯರಾಗಿ ಇಂದು ರಾಹುಲ್ ಗಾಂಧಿ ಅವರು ಸಂಸತ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.


ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿ ಹಾಗೂ ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ. ಇನ್ನು ವಯನಾಡು ಕ್ಷೇತ್ರಕ್ಕೆ ಈಗಾಗಲೇ ಅವರು ರಾಜೀನಾಮೆ ನೀಡಿದ್ದು, ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.

ಪ್ರಮಾಣ ವಚನ ಸ್ವೀಕಾರ ವೇಳೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದಿದ್ದ ರಾಹುಲ್ “ಜೈ ಹಿಂದ್..ಜೈ ಸಂವಿಧಾನ್” ಎಂದು ಕೈ ಎತ್ತಿ ಘೋಷಣೆ ಕೂಗಿದರು.

ಹೆಚ್ಚಿನ ಸುದ್ದಿ