Saturday, March 15, 2025
Homeಟಾಪ್ ನ್ಯೂಸ್ನಾಳೆ‌ ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ

ನಾಳೆ‌ ದ್ವಿತೀಯ ಪಿಯುಸಿ‌ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಈಗಾಗಲೇ ಮುಕ್ತಾಯಗೊಂಡಿದ್ದು ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು,ಮಾರ್ಚ್ 9ರಿಂದ 29ರವರೆಗೆ ನಡೆದ ಪರೀಕ್ಷೆಗಳ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಹೀಗಾಗಿ ನಾಳೆ ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ

ಹೆಚ್ಚಿನ ಸುದ್ದಿ

error: Content is protected !!