Sunday, July 7, 2024
Homeಕ್ರೀಡೆT20 World Cup: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ - ಫೈನಲ್ ಗೆ ಎಂಟ್ರಿ

T20 World Cup: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಫೈನಲ್ ಗೆ ಎಂಟ್ರಿ

ಗಯಾನ: ಟಿ20 ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಭಾರತ 172ರನ್ ಗಳ ಗುರಿಯನ್ನು ಇಂಗ್ಲೆಂಡ್ ಗೆ ನೀಡಿತ್ತು, 16.4 ಓವರ್ ನಲ್ಲಿ 103 ರನ್ ಗೆ ಇಂಗ್ಲೆಂಡ್ ಆಲೌಟ್ ಆಯಿತು. ಈ ಮೂಲಕ ಭಾರತದ ಎದುರು 68ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ: ಗೆಲುವಿನೊಂದಿಗೆ ಭಾರತ ತಂಡ ಫೈನಲ್ ಗೇರಿದ್ದು, ಬಾರ್ಬೋಡಾಸ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಹೆಚ್ಚಿನ ಸುದ್ದಿ