Sunday, July 7, 2024
Homeಟಾಪ್ ನ್ಯೂಸ್MLC Election : ಎಂಎಲ್‌ಸಿ ಸ್ಥಾನಕ್ಕೆ ಬಸನಗೌಡ ಬಾದರ್ಲಿ ನಾಮಪತ್ರ - ಡಿಕೆಶಿ ಸಾಥ್‌

MLC Election : ಎಂಎಲ್‌ಸಿ ಸ್ಥಾನಕ್ಕೆ ಬಸನಗೌಡ ಬಾದರ್ಲಿ ನಾಮಪತ್ರ – ಡಿಕೆಶಿ ಸಾಥ್‌

ಬೆಂಗಳೂರು: ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ತೆರವಾದ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರು ನಾಮಪತ್ರ ಸಲ್ಲಿಸಿದರು.

ಲೋಕಸಬಾ ಚುನಾವನಣೆಯಿಂದ ಒಟ್ಟು ನಾಲ್ಕು ಸ್ಥಾನಗಳು ತೆರವಾಗಿದ್ದು ಅದರಲ್ಲಿ ಒಂದು ಎಮ್ಎಲ್ ಸಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗಿದ್ದು ಇನ್ನು ಮೂರು ಸ್ಥಾನಗಳು ಬಾಕಿ ಉಳಿದಿವೆ.

ಬುಧವಾರ ಬೆಳಗ್ಗೆ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಬಸನಗೌಡ ಬಾದರ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದರು.

ಎಚ್.ಡಿ. ಕುಮಾರಸ್ವಾಮಿ ಆಯ್ಜೆಯಾಗಿದ್ದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಹಾಗೂ ಈ. ತುಕರಾಂ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳು ಬಾಕಿ ಉಳಿದಿವೆ.

ಹೆಚ್ಚಿನ ಸುದ್ದಿ